ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಸಾನ್ವಿ ಖಾರ್ವಿ ಶಾಲೆಗೆ ಪ್ರಥಮ

ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ. ಸಾನ್ವಿ ಖಾರ್ವಿ (ಶೇ. 91.36) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಒಟ್ಟು 32 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಸಾನ್ವಿ ಖಾರ್ವಿ ಶಾಲೆಗೆ ಪ್ರಥಮ | Gangolli News | Gangolli News