ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಸಮೂಹ ಸಂಸ್ಥೆಗಳಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕ ಸಂತೋಷ್ ಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಗಂಗೊಳ್ಳಿ: ಸ್ಟೆಲ್ಲಾ ಮಾರಿಸ್ ಸಮೂಹ ಸಂಸ್ಥೆಗಳಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ | Gangolli News | Gangolli News