ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ: ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 98.28 ಫಲಿತಾಂಶ; ಶ್ರೇಯಸ್ ಶಾಲೆಗೆ ಪ್ರಥಮ

ಗಂಗೊಳ್ಳಿ ಸರಸ್ವತಿ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 98.28 ಫಲಿತಾಂಶ ಗಳಿಸಿದೆ. ಶ್ರೇಯಸ್ (594 ಅಂಕ) ಶಾಲೆಯ ಅಗ್ರಸ್ಥಾನಿಯಾಗಿದ್ದು, ಒಟ್ಟು 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಸಾಧನೆ ಮಾಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ