ಗಂಗೊಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಸ್.ವಿ. ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ
ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಉಝೈಮ್ (90%) ಮತ್ತು ಮಹಮ್ಮದ್ ರೈಯಾನ್ (89.83%) ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

