ಗೋವಾ ಸಂತರ ವಿರುದ್ಧ ಅವಹೇಳನಕಾರಿ ಭಾಷಣ: ಹಿಮಾಚಲ ಪ್ರದೇಶದಲ್ಲಿ ಗೌತಮ್ ಖಟ್ಟರ್ ಬಂಧನ

ಸಂತ ಫ್ರಾನ್ಸಿಸ್ ಕ್ಸೇವಿಯರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಯೂಟ್ಯೂಬರ್ ಗೌತಮ್ ಖಟ್ಟರ್‌ನನ್ನು ಕುಲ್ಲುವಿನಲ್ಲಿ ಬಂಧಿಸಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಗೋವಾ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.

ಈ ಲೇಖನವನ್ನು ಹಂಚಿಕೊಳ್ಳಿ