ಇಂದಿನಿಂದ ‘ಗೃಹ ಜ್ಯೋತಿ’ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ ಆರಂಭ

ಕರ್ನಾಟಕದಲ್ಲಿ ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆಯ ಮರುಪರಿಶೀಲನೆಗಾಗಿ ಎಸ್ಕಾಂ ಸಿಬ್ಬಂದಿಗಳಿಂದ ಮನೆ-ಮನೆ ಸಮೀಕ್ಷೆ ಆರಂಭವಾಗಿದೆ. ಫಲಾನುಭವಿಗಳು ಆಧಾರ್, ವೋಟರ್ ಐಡಿ, ಪ್ಯಾನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕಾಗಿದ್ದು, ಎರಡು ತಿಂಗಳಲ್ಲಿ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಇಂದಿನಿಂದ ‘ಗೃಹ ಜ್ಯೋತಿ’ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ ಆರಂಭ | Gangolli News | Gangolli News