ಹಂಗಾರಕಟ್ಟೆ: ಬಾಳ್ಕುದ್ರು ಅಭಿವೃದ್ಧಿ ಸಂಸ್ಥೆಯಿಂದ ವೃತ್ತಿ ಮಾರ್ಗದರ್ಶನ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರ

ಹಂಗಾರಕಟ್ಟೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ವೃತ್ತಿ ಮಾರ್ಗದರ್ಶನ ಶಿಬಿರದಲ್ಲಿ ಪಾರಂಪರಿಕ ವೃತ್ತಿಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ಬಾಲಕೃಷ್ಣ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ