ಹಾಸನ: ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ; ಕುಂದಾಪುರದ ಪ್ರಯಾಣಿಕ ದುರ್ಮರಣ
ಹಿರೀಸಾವೆ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಾರಿಗೆ ಢಿಕ್ಕಿಯಾಗಿ ಕುಂದಾಪುರದ ಕೃಷ್ಣ ಶೆಟ್ಟಿ ಮೃತಪಟ್ಟಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.