ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ