ದ್ವೇಷ ಭಾಷಣ ಪ್ರಕರಣ: ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣಗೆ ಪೊಲೀಸರಿಂದ ನೋಟಿಸ್‌ ಜಾರಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಪೊಲೀಸರು ಅವರ ನಿವಾಸದಲ್ಲಿ ನೋಟಿಸ್ ಜಾರಿಗೊಳಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ