ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 18ರ ಶನಿವಾರ ಜಿಲ್ಲೆಯ ಎಲ್ಲಾ ಶಾಲೆ, ಅಂಗನವಾಡಿ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ | Gangolli News | Gangolli News