ಹೆಬ್ರಿ: ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಹೆಬ್ರಿ ಸಮೀಪದ ಕೂಡ್ಲು ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ಸೆಪ್ಟೆಂಬರ್ ಅಂತ್ಯದವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಹೆಬ್ರಿ: ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ | Gangolli News | Gangolli News