ಹೆಬ್ರಿ: ರಜೆ ಅವಧಿಯಲ್ಲಿ ಕೆಲಸಕ್ಕೆ ಹೋಗಿದ್ದ ಪಿಯುಸಿ ವಿದ್ಯಾರ್ಥಿ ಏಣಿಯಿಂದ ಬಿದ್ದು ಸಾವು; ಬೆಲಂಜೆಯಲ್ಲಿ ಶೋಕಸಾಗರ

ಹೆಬ್ರಿಯ ಬೆಲಂಜೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ರಜೆ ಅವಧಿಯಲ್ಲಿ ಕೆಲಸಕ್ಕೆ ಹೋಗಿದ್ದಾಗ ಏಣಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಓದಿನ ಖರ್ಚಿಗಾಗಿ ಕೆಲಸಕ್ಕೆ ಸೇರಿದ್ದ ಯುವಕನ ಸಾವು ಗ್ರಾಮದಲ್ಲಿ ವಿಷಾದ ಮೂಡಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ