ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು

ಹೆಬ್ರಿ-ಬ್ರಹ್ಮಾವರ ರಸ್ತೆಯ ಹುತ್ತುರ್ಕೆ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಚಾಲಕ ಸದಾನಂದ ನಾಯಕ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ