ಹೆನ್ನಾಬೈಲ್: ಈದ್ಗಾ ಮೈದಾನದಲ್ಲಿ ಪ್ರಾರ್ಥನೆ; ಈದ್ ಸಂಭ್ರಮ
ಹೆನ್ನಾಬೈಲ್ ಈದ್ಗಾ ಮೈದಾನದಲ್ಲಿ ಮೌಲಾನಾ ಅಬ್ದುಲ್ ಹಫೀಜ್ ರಜ್ವಿಯವರ ನೇತೃತ್ವದಲ್ಲಿ ಈದ್ ನಮಾಜ್ ನೆರವೇರಿತು. ಉಪವಾಸ ಮತ್ತು ದಾನದ ಮಹತ್ವದ ಕುರಿತು ಅವರು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಿದರು.