ಡಾ. ಮನ್‌ಮೋಹನ್ ಸಿಂಗ್ ಅವರನ್ನು ಇತಿಹಾಸವು ಅತ್ಯಂತ ಪ್ರಭಾವಶಾಲಿ ಪ್ರಧಾನಿಯೆಂದು ನೆನಪಿಸಿಕೊಳ್ಳಲಿದೆ: ಸೋನಿಯಾ ಗಾಂಧಿ

ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಕ್ಲೀನ್ ಚೀಟ್ ಪಡೆದ ಮಾಜಿ ಪ್ರಧಾನಿ ಡಾ. ಮನ್‌ಮೋಹನ್ ಸಿಂಗ್ ಅವರನ್ನು ಇತಿಹಾಸವು ಅತ್ಯಂತ ಪ್ರಭಾವಶಾಲಿ ಪ್ರಧಾನಿ ಎಂದು ನೆನಪಿಸಿಕೊಳ್ಳಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ