ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು; ಸಹಪಾಠಿಗಳಿಂದಲೇ ಹಲ್ಲೆ ಆರೋಪ

ಶಿವಮೊಗ್ಗದ ಸೂಳೆಬೈಲಿನಲ್ಲಿ ಜಗಳ ಬಿಡಿಸಲು ಹೋದ ಸಂಕೇತ್ ಎಂಬ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಹಪಾಠಿಗಳ ಹಲ್ಲೆಯಿಂದ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ