ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಹೊನ್ನಾವರದ ಇಡಗುಂಜಿ ಸಮೀಪದ ಕುಳಿಮನೆ ಶಾಂತಿನಗರದಲ್ಲಿ ಹಾಡುಹಗಲೇ ಶಿಕ್ಷಕಿ ಸಂಧ್ಯಾ ಶೇಟ್ ಅವರ ಮನೆ ಬಾಗಿಲು ಮುರಿದು ₹4.80 ಲಕ್ಷ ಮೌಲ್ಯದ ಆಭರಣ ಹಾಗೂ ₹10,000 ನಗದು ಕಳವು ಮಾಡಲಾಗಿದೆ. ಮಂಕಿ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.