ಹೊನ್ನಾವರ: ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಹೊನ್ನಾವರದ ಹಳದೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ವೆಂಕಟೇಶ ವೈದ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದ ಕಾರಣ ತಲೆಗೆ ಗಂಭೀರ ಪೆಟ್ಟಾಗಿದ್ದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.

ಈ ಲೇಖನವನ್ನು ಹಂಚಿಕೊಳ್ಳಿ