ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಆಯಿಶಾ ಸಿಮನ್ ಪ್ರಥಮ ಸ್ಥಾನ
ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ 100% ಫಲಿತಾಂಶ ಪಡೆದಿದೆ. ಆಯಿಶಾ ಸಿಮನ್ (605 ಅಂಕ) ಟಾಪರ್ ಆಗಿದ್ದು, ಒಟ್ಟು 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

