ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಭಾರತದಲ್ಲಿ ನಾಳೆ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ

ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನಕ್ಕೆ ಗೌರವ ಸೂಚಕವಾಗಿ ಭಾರತ ಸರ್ಕಾರ ಜುಲೈ 13ರಂದು ದೇಶಾದ್ಯಂತ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ. ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕತಾರ್ ಮಾಜಿ ಅಮೀರ್ ಶೇಖ್ ಹಮದ್ ನಿಧನ: ಭಾರತದಲ್ಲಿ ನಾಳೆ ಒಂದು ದಿನದ ರಾಷ್ಟ್ರೀಯ ಶೋಕಾಚರಣೆ | Gangolli News | Gangolli News