T20 ವಿಶ್ವಕಪ್: ಸಂಜು ಸ್ಯಾಮ್ಸನ್ ಸೂಪರ್ ಶೋ; ವಿಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ
ಸಂಜು ಸ್ಯಾಮ್ಸನ್ ಅವರ ಅಜೇಯ 97 ರನ್‌ಗಳ ಸ್ಫೋಟಕ ಆಟದ ನೆರವಿನಿಂದ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಟಿ-20 ವಿಶ್ವಕಪ್ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಲಿದೆ.

