ಇರಾನ್‌ನಲ್ಲಿರುವ ಭಾರತೀಯರಿಗೆ ತಕ್ಷಣ ದೇಶ ತೊರೆಯುವಂತೆ ರಾಯಭಾರ ಕಚೇರಿ ತುರ್ತು ಸಲಹೆ

ಇರಾನ್‌ನಲ್ಲಿನ ಹದಗೆಡುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಅಲ್ಲಿರುವ ಭಾರತೀಯರು ತಕ್ಷಣವೇ ದೇಶ ಬಿಟ್ಟು ಹೊರಬರುವಂತೆ ಭಾರತೀಯ ರಾಯಭಾರ ಕಚೇರಿಯು ಗಂಭೀರ ಎಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದೆ.

ಈ ಲೇಖನವನ್ನು ಹಂಚಿಕೊಳ್ಳಿ