ಮಧ್ಯಪ್ರಾಚ್ಯ ಯುದ್ಧದ ಭೀತಿ: ಸೌದಿ ಅರೇಬಿಯಾ ಮತ್ತು ಯುಎಇ ಭಾರತೀಯರಿಗೆ ಹೈ ಅಲರ್ಟ್; ರಾಯಭಾರ ಕಚೇರಿಯಿಂದ ತುರ್ತು ಸಹಾಯವಾಣಿ

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಸೌದಿ ಮತ್ತು ಯುಎಇನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ಸುರಕ್ಷತಾ ಮಾರ್ಗಸೂಚಿಗಳನ್ನು ನೀಡಿದೆ. ತುರ್ತು ಸಂದರ್ಭಗಳಿಗಾಗಿ ಪ್ರತ್ಯೇಕ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದ್ದು, ಜಾಗರೂಕತೆಯಿಂದ ಇರಲು ಸೂಚಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ