ಕಾರವಾರ: ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ; ಭಾರತೀಯ ನೌಕಾಪಡೆಗೆ ಸಿಕ್ಕಿತು ಮತ್ತಷ್ಟು ಬಲ

ಸ್ವದೇಶಿ ತಂತ್ರಜ್ಞಾನದ ಐಎನ್‌ಎಸ್ ಮಾಲ್ವಣ್ ಯುದ್ಧನೌಕೆಯನ್ನು ಕಾರವಾರದ ಕದಂಬ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ