ಇಸ್ರೇಲ್ ವೈಮಾನಿಕ ದಾಳಿಗೆ ಇರಾನ್ ರಾಷ್ಟ್ರೀಯ ಭದ್ರತಾ ಮಂಡಳಿ ಮುಖ್ಯಸ್ಥ ಅಲಿ ಲಾರಿಜಾನಿ ಸಾವು: ಇರಾನ್ ಅಧಿಕೃತ ಘೋಷಣೆ
ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಉನ್ನತ ನಾಯಕ ಅಲಿ ಲಾರಿಜಾನಿ ಸಾವನ್ನಪ್ಪಿದ್ದಾರೆ. ಯುದ್ಧದ ಮೊದಲ ದಿನ ಅಲಿ ಖಮೇನಿ ಹತ್ಯೆಯಾದ ನಂತರ ಇರಾನ್‌ಗೆ ಎದುರಾದ ದೊಡ್ಡ ಹೊಡೆತ ಇದಾಗಿದೆ.