ಇಸ್ರೇಲ್‌ನ ಬೇತ್ ಶೆಮೇಶ್ ಮೇಲೆ ಇರಾನ್ ಕ್ಷಿಪಣಿ ದಾಳಿ: 9 ಸಾವು, 28 ಜನರಿಗೆ ಗಾಯ; ಅವಶೇಷಗಳಡಿ ಮುಂದುವರಿದ ಶೋಧ
ಇಸ್ರೇಲ್‌ನ ಬೇತ್ ಶೆಮೇಶ್ ನಗರದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಕಟ್ಟಡಕ್ಕೆ ನೇರವಾಗಿ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಭಾರಿ ಹಾನಿಯಾಗಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

