ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ: 52 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಲೆಬನಾನ್‌ನಲ್ಲಿ 52 ಮಂದಿ ಸಾವನ್ನಪ್ಪಿದ್ದು, 154 ಜನರು ಗಾಯಗೊಂಡಿದ್ದಾರೆ. ಹಿಜ್ಬೊಲ್ಲಾ ನಡೆಸಿದ ರಾಕೆಟ್ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಈ ಕ್ರಮ ಕೈಗೊಂಡಿದ್ದು, ಬೈರೂತ್ ನಗರವು ಧ್ವಂಸಗೊಂಡಿದೆ.

