ಇರಾನ್ ವಿರುದ್ಧದ ಯುದ್ಧಕ್ಕೆ ವಿರೋಧ: ಡೊನಾಲ್ಡ್ ಟ್ರಂಪ್ ಆಡಳಿತದ ಭಯೋತ್ಪಾದನಾ ನಿಗ್ರಹ ಕೇಂದ್ರ ಮುಖ್ಯಸ್ಥ ಜೋ ಕೆಂಟ್ ರಾಜೀನಾಮೆ
ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರ ಮುಖ್ಯಸ್ಥ ಜೋ ಕೆಂಟ್, ಇರಾನ್ ಮೇಲಿನ ಯುದ್ಧವು ಇಸ್ರೇಲ್ ಒತ್ತಡದಿಂದ ಆರಂಭವಾಗಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿದ್ದಾರೆ. ಇರಾನ್‌ನಿಂದ ದೇಶಕ್ಕೆ ಬೆದರಿಕೆ ಇರಲಿಲ್ಲ ಎಂಬ ಅವರ ಹೇಳಿಕೆಯನ್ನು ಅಧ್ಯಕ್ಷ ಟ್ರಂಪ್ ತಳ್ಳಿಹಾಕಿದ್ದಾರೆ.

