ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ. ನೇಮಕ
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಜುನೈದ್ ಡಿ. ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದ್ದು, ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.

