ಕುಂದಾಪುರ: ಕಂಡ್ಲೂರು ದಸ್ತಗೀರ್ ಸಾಹೇಬ್‌ಗೆ ಪ್ರತಿಷ್ಠಿತ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ-2026’ ಗೌರವ

ಸಮಾಜಸೇವೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಕಂಡ್ಲೂರು ದಸ್ತಗೀರ್ ಸಾಹೇಬ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ-2026’ ಘೋಷಿಸಲಾಗಿದೆ. ಪ್ರಭಾಕರ್ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ