ಕನ್ನಡ ಪುಸ್ತಕ ಸೊಗಸು ಬಹುಮಾನ: 2025ರ ಸಾಲಿನ ಕೃತಿಗಳ ವಿನ್ಯಾಸ ಮತ್ತು ಮುದ್ರಣ ಗುಣಮಟ್ಟಕ್ಕೆ ಪ್ರಶಸ್ತಿ; ಅರ್ಜಿ ಆಹ್ವಾನ

2025ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳ ವಿನ್ಯಾಸ ಮತ್ತು ಮುದ್ರಣ ಗುಣಮಟ್ಟಕ್ಕೆ ನೀಡುವ ‘ಪುಸ್ತಕ ಸೊಗಸು ಬಹುಮಾನ’ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 11ರೊಳಗೆ ಪುಸ್ತಕದ ಎರಡು ಪ್ರತಿಗಳನ್ನು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಸಲ್ಲಿಸಬೇಕು.

ಈ ಲೇಖನವನ್ನು ಹಂಚಿಕೊಳ್ಳಿ