ಕಣ್ಣೂರು ಡೆಂಟಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಇಬ್ಬರು ಅಧ್ಯಾಪಕರ ವಿರುದ್ಧ ಎಫ್‌ಐಆರ್, ಎಸ್‌ಐಟಿ ತನಿಖೆ ಚುರುಕು

ಕಣ್ಣೂರಿನ ಡೆಂಟಲ್ ಕಾಲೇಜು ವಿದ್ಯಾರ್ಥಿ ನಿತಿನ್ ರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧ್ಯಾಪಕರ ವಿರುದ್ಧ ಜಾತಿ ನಿಂದನೆ ಮತ್ತು ಕಿರುಕುಳದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ವಿಶೇಷ ತನಿಖಾ ತಂಡವು (SIT) ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದ್ದು, ಲೋನ್ ಆ್ಯಪ್ ಕಿರುಕುಳದ ಆಯಾಮವನ್ನೂ ಪರಿಶೀಲಿಸುತ್ತಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.