ಕಾರ್ಕಳ: ಕೋಳಿ ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಅಜೆಕಾರು ಪೊಲೀಸರಿಂದ ನಾಲ್ವರ ಬಂಧನ

ಕಾರ್ಕಳದ ಅಂಡಾರು ಗ್ರಾಮದಲ್ಲಿ ಕೋಳಿ ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಘಟನೆಗೆ ಸಂಬಂಧಿಸಿ ಅಜೆಕಾರು ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಜಾತಿ ನಿಂದನೆಯ ದೂರು ಕೂಡ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ