ಕಾರ್ಕಳ: ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ; ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉದ್ಯಮಿ ಸುದೀಪ್ ಶೆಟ್ಟಿ ಅವರ ಆತ್ಮಹತ್ಯೆಗೆ ಪತ್ನಿ ಸೌಮ್ಯ ಶೆಟ್ಟಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಸುದೀಪ್ ತಂದೆ ನೀಡಿದ ದೂರಿನನ್ವಯ ಪೊಲೀಸರು ಸೌಮ್ಯಳನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ

ಕಾರ್ಕಳ: ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ; ಪತ್ನಿ ಸೌಮ್ಯ ಶೆಟ್ಟಿ ಬಂಧನ | Gangolli News | Gangolli News