ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಪರಶುರಾಮ ಥೀಮ್ ಪಾರ್ಕ್ ಅಕ್ರಮ ಆರೋಪಿಸಿ ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರೆ, ಬಿಜೆಪಿ ಕಾರ್ಯಕರ್ತರು ಪ್ರತಿಯಾಗಿ ಪ್ರತಿಭಟನೆ ನಡೆಸಿದರು.