ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯು ಸಂವಿಧಾನಬದ್ಧ ಹಕ್ಕಾಗಿದ್ದು, ಸರಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳದಲ್ಲಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಪ್ರೇಮ್ ಪ್ರಸಾದ್ ಶೆಟ್ಟಿ ಆಗ್ರಹಿಸಿದರು.