ಕಾರ್ಕಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ; ವಿವಿಧ ಸಮುದಾಯಗಳ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಸೌಹಾರ್ದ ಸಂಗಮ

ಕಾರ್ಕಳದಲ್ಲಿ ಸಮಾನ ಮನಸ್ಕ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಹಿಳಾ ದಿನಾಚರಣೆ ನಡೆಯಿತು. ವಿವಿಧ ಸಮುದಾಯದ ಆರು ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು ಹಾಗೂ ಮಹಿಳಾ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ