ಕಾರ್ಕಳ:ರಾಷ್ಟ್ರೀಯ ಹೆದ್ದಾರಿಗೆ ಕಳ್ಳರ ಕಾಟ; 20ಕ್ಕೂ ಹೆಚ್ಚು ಸೂಚನಾ ಫಲಕಗಳು ನಾಪತ್ತೆ

ಕಾರ್ಕಳ–ಮಾಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆಗೆ ಇರಿಸಲಾಗಿದ್ದ 20ಕ್ಕೂ ಹೆಚ್ಚು ದಾರಿ ಸೂಚಕ ಫಲಕಗಳು ಮತ್ತು ಕಬ್ಬಿಣದ ಕಂಬಗಳನ್ನು ಕಳ್ಳರು ಕದ್ದಿದ್ದಾರೆ. ಹೆದ್ದಾರಿ ಇಲಾಖೆ ಅಧಿಕಾರಿಗಳು ದೂರು ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.

ಕಾರ್ಕಳ:ರಾಷ್ಟ್ರೀಯ ಹೆದ್ದಾರಿಗೆ ಕಳ್ಳರ ಕಾಟ; 20ಕ್ಕೂ ಹೆಚ್ಚು ಸೂಚನಾ ಫಲಕಗಳು ನಾಪತ್ತೆ | Gangolli News | Gangolli News