ಕಾರ್ಕಳ: ಕುಖ್ಯಾತ ರೌಡಿ ಶೀಟರ್ ಗಣೇಶ್ ಪೂಜಾರಿಗೆ ‘ಗೂಂಡಾ ಕಾಯ್ದೆ’ ಬಿಸಿ; ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ
ಕಾರ್ಕಳದ ರೌಡಿ ಗಣೇಶ್ ಪೂಜಾರಿ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. 11 ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಈತನನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

