ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಶೈನಿ ಆಸ್ಮಾ ಸಲ್ದಾನ ಅವರು ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.