ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿ; ಏಪ್ರಿಲ್ 9ರಂದು ರಿಸಲ್ಟ್!

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 9 ರಂದು ಬೆಳಿಗ್ಗೆ 11:00 ಗಂಟೆಗೆ ಪ್ರಕಟವಾಗಲಿದೆ. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ದಿನಾಂಕವನ್ನು ಏಪ್ರಿಲ್ 7 ರಿಂದ ಏಪ್ರಿಲ್ 9 ಕ್ಕೆ ಮುಂದೂಡಲಾಗಿದ್ದು, ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ