ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಓದಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ. 7.5 ಮೀಸಲಾತಿ ನೀಡಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.