ಬೆಂಗಳೂರು: ಜೂನ್‌ನಿಂದ 10 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ
ಜೂನ್‌ನಿಂದ ರಾಜ್ಯದ 10 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಎಲ್‌ಒ ಕೆಲಸದಿಂದ ಮುಕ್ತಿ ನೀಡುವ ಬಗ್ಗೆಯೂ ಭರವಸೆ ನೀಡಿದ್ದಾರೆ.

