ಕರ್ನಾಟಕ ಬಜೆಟ್ 2026: ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ; ‘ರೋಹಿತ್ ವೇಮುಲ ಕಾಯ್ದೆ’ ಜಾರಿ ಮತ್ತು ವಿದ್ಯಾರ್ಥಿ ಸಂಘ ಚುನಾವಣೆ ಘೋಷಣೆ
ರಾಜ್ಯದ ವಿವಿಗಳಲ್ಲಿ ದೌರ್ಜನ್ಯ ತಡೆಯಲು ‘ರೋಹಿತ್ ವೇಮುಲ ಕಾಯ್ದೆ’ ಮತ್ತು ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇದರೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಉನ್ನತ ಶಿಕ್ಷಣದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

