ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ; ಬಜೆಟ್‌ನಲ್ಲಿ ಸಿಎಂ ಮಹತ್ವದ ಘೋಷಣೆ

ರಾಜ್ಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಮಕ್ಕಳ ಮಾನಸಿಕ ಆರೋಗ್ಯ ಮತ್ತು ಮಾದಕ ವಸ್ತುಗಳ ತಡೆಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ