ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದ ಬದಲಾವಣೆ ಮಾಡಲಾಗಿದ್ದು, ಮಂಕಾಳ ವೈದ್ಯ ಅವರನ್ನು ಕೈಬಿಟ್ಟು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಲೋಕ ಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.