ಪರಿಸರ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದ ಕರಾವಳಿ ಶಾಲೆಗಳಿಗೆ ರಾಜ್ಯ ಮಟ್ಟದ 'ಪರಿಸರ ಶ್ರೇಷ್ಠತಾ ಪ್ರಶಸ್ತಿ'
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳು ಪರಿಸರ ಸಂರಕ್ಷಣೆಯ ಸಾಧನೆಗಾಗಿ ರಾಜ್ಯ ಮಟ್ಟದ ‘ಪರಿಸರ ಶ್ರೇಷ್ಠತಾ ಪ್ರಶಸ್ತಿ’ ಪಡೆದಿವೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

