ಕರ್ನಾಟಕದ ನೂತನ ಮಾಹಿತಿ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ನೇಮಕ

ಕರ್ನಾಟಕದ ನೂತನ ಮಾಹಿತಿ ಆಯುಕ್ತರಾಗಿ 2009ರ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಅವರು ಹೇಮಂತ್ ನಿಂಬಾಳ್ಕರ್ ಅವರ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ.