ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ತ್ಯಾಗರಾಜ್ ಸೇರಿದಂತೆ ಮೂವರ ನೇಮಕ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್, ಆರ್. ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರನ್ನು ನೇಮಕ ಮಾಡಿ ಡಿಪಿಎಆರ್ ಅಧಿಸೂಚನೆ ಹೊರಡಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ತ್ಯಾಗರಾಜ್ ಸೇರಿದಂತೆ ಮೂವರ ನೇಮಕ | Gangolli News | Gangolli News